You are here
Home > ಕರ್ನಾಟಕ > ಚಿಕ್ಕಬಳ್ಳಾಪೂರ

ಗ್ರಾಮಪಂಚಾಯತಿಯಲ್ಲಿ ಇನ್ನು ಮುಂದೆ ೧೦೦ ವಿವಿಧ ಸೇವೆಗಳು ಲಭ್ಯ

  ಗ್ರಾಮೀಣ ಜನರಿಗೆ ಸಾಮಾಜಿಕ, ಶೈಕ್ಷಣಿಕ, ವಾಣಿಜ್ಯ ಹಾಗೂ ಕೃಷಿ ಚಟುವಟಿಕೆಗಳಿಗಾಗಿ ಅಗತ್ಯವಿರುವ ವಿವಿಧ ದಾಖಲಾತಿಗಳು ಇನ್ನು ಮುಂದೆ ಆಯಾ ಗ್ರಾಮ ಪಂಚಾಯತಿಗಳಲ್ಲೇ ಲಭ್ಯವಾಗಲಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್. ರಾಮಚಂದ್ರನ್ ತಿಳಿಸಿದ್ದಾರೆ. ಸಾರ್ವಜನಿಕರ ಅನುಕೂಲಕ್ಕಾಗಿ ೧೦೦ ವಿವಿಧ ಸೇವೆಗಳನ್ನು ಒದಗಿಸಲು ರಾಜ್ಯ ಸರ್ಕಾರ ಮಹತ್ವಾಕಾಂಕ್ಷೆ ಹೊಂದಿದ್ದು, ಗ್ರಾಮೀಣ ಜನತೆ ಸಾಮಾಜಿಕ, ಶೈಕ್ಷಣಿಕ, ವಾಣಿಜ್ಯ ಹಾಗೂ ಕೃಷಿ ಚಟುವಟಿಕೆಗಳಿಗಾಗಿ ವಿವಿಧ ಇಲಾಖೆಗಳ ಹಲವಾರು ದಾಖಲಾತಿ ಹಾಗೂ ಮುಖ್ಯವಾಗಿ

Top