ಅನರ್ಹ ಶಾಸಕರು ಕಾಂಗ್ರೆಸ್ ಪಕ್ಷದ ಸಿದ್ದಾಂತ , ನಿಲುವುಗಳನ್ನು ಒಪ್ಪಿಕೊಂಡು ಬಂದಲ್ಲಿ ಪಕ್ಷಕ್ಕೆ ಸ್ವಾಗತಿಸಲಾಗುವುದು – ಸಿದ್ದರಾಮಯ್ಯ

ಚಿಕ್ಕಮಗಳೂರು  : ಅನರ್ಹ ಶಾಸಕರು ಕಾಂಗ್ರೆಸ್ ಪಕ್ಷದ ಸಿದ್ದಾಂತ , ನಿಲುವುಗಳನ್ನು ಒಪ್ಪಿಕೊಂಡು ಬಂದಲ್ಲಿ ಪಕ್ಷಕ್ಕೆ ಸ್ವಾಗತಿಸಲಾಗುವುದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ . ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಪಕ್ಷದ ಸಿದ್ದಾಂತ , ನಿಲುವುಗಳನ್ನು ಒಪ್ಪಿಕೊಂಡು ಬಂದಲ್ಲಿ ಅನರ್ಹ ಶಾಸಕರನ್ನು ಪಕ್ಷಕ್ಕೆ ಸ್ವಾಗತಿಸಲಾಗುವುದು . ಕಾಂಗ್ರೆಸ್‌ನ ಜಿಲ್ಲಾಧ್ಯಕ್ಷರ ನೇಮಕ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ . ಶೀಘ್ರ ಜಿಲ್ಲಾಧ್ಯಕ್ಷರ ನೇಮಕ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಹೇಳಿದರು . ರಾಜ್ಯದಲ್ಲಿ ಈ ಬಾರಿ ಅತಿವೃಷ್ಟಿಯೊಂದಿಗೂ ಬರಗಾಲವೂ ಇತ್ತು . 39 ತಾಲೂಕುಗಳಲ್ಲಿ ಬರಗಾಲವಿದ್ದರೆ , 22 ಜಿಲ್ಲೆಗಳ 103 ತಾಲೂಕುಗಳಲ್ಲಿ ಪ್ರವಾಹ ಇತ್ತು . ಕಂದಾಯ ಸಚಿವ ಆರ್ . ಆಶೋಕ್ ಕೂಡ ಇದನ್ನು ಒಪ್ಪಿಕೊಂಡಿದ್ದಾರೆ . ಅತಿವೃಷ್ಟಿ , ಬರದ ಸಮಸ್ಯೆ ನೀಗಿಸಲು ಕೇಂದ್ರ ಸರಕಾರ 60 ದಿನಗಳ ಬಳಿಕ ಪರಿಹಾರ…

Read More