ಕಲಿಯುಗ ಕರ್ಣ ನಟ ಅಂಬರೀಷ್ ಇನ್ನಿಲ್ಲ

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಕಲಿಯುಗ ಕರ್ಣ ಎಂದೇ ಖ್ಯಾತರಾಗಿದ್ದ ಅಂಬರೀಷ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಜಯದೇವ ಆಸ್ಪತ್ರೆಗೆ ಸೇರಿಸಲಾಗಿತ್ತು

Read more