You are here
Home > ಕರ್ನಾಟಕ > ಬೆಂಗಳೂರು (Page 20)

ವಿಧಾನ ಪರಿಷತ್‌ ಸಭಾಪತಿ ಶಂಕರ ಮೂರ್ತಿ ಬದಲಾವಣೆಗೆ ಕಾಂಗ್ರೆಸ್ – ಜೆಡಿಎಸ್ ಸರ್ಕಸ್‌ ?

ಬೆಂಗಳೂರು, ಮಾ.26: ವಿಧಾನ ಪರಿಷತ್ ಸಭಾಪತಿ ಡಿಎಚ್‌ ಶಂಕರ ಮೂರ್ತಿ ಅವರನ್ನು ಕೆಳಗಿಳಿಸಲು ಆಡಳಿತಾರೂಢ ಕಾಂಗ್ರೆಸ್‌ ಮುಂದಾಗಿದ್ದು, ಕಾಂಗ್ರೆಸ್ ಮಂಡಿಸಲಿರುವ ಅವಿಶ್ವಾಸ ಗೊತ್ತುವಳಿಗೆ ಜೆಡಿಎಸ್ ಬೆಂಬಲ ನೀಡಲಿದೆ. ಡಿಎಚ್‌ ಶಂಕರ ಮೂರ್ತಿ ಅವರನ್ನು ಸಭಾಪತಿ ಸ್ಥಾನದಿಂದ ಕೆಳಗಿಳಿಸಲು ಕಾಂಗ್ರೆಸ್‌ ಅವಿಶ್ವಾಸ ಗೊತ್ತುವಳಿ ಮಂಡಿಸಲಿದ್ದು, ಜೆಡಿಎಸ್‌ ಅವಿಶ್ವಾಸ ಗೊತ್ತುವಳಿಗೆ ಬೆಂಬಲ ನೀಡಲಿದೆ ಎಂದು ತಿಳಿದು ಬಂದಿದೆ. ಉಪ ಚುನಾವಣೆಯ ಬಳಿಕ ಈ ಪ್ರಕ್ರಿಯೆಗೆ ಚಾಲನೆ ದೊರೆಯಲಿದ್ದು, ಕಾಂಗ್ರೆಸ್ ಶಂಕರ ಮೂರ್ತಿಯನ್ನು ಸಭಾಪತಿ ಸ್ಥಾನದಿಂದ ಕೆಳಗಿಳಿಸಲು

Top