You are here
Home > ಕರ್ನಾಟಕ > ಮೈಸೂರು (Page 2)

ಮೈಸೂರು: ಅಮಿತ್ ಶಾ ವಿರುದ್ಧ ತಿರುಗಿ ಬಿದ್ದ ದಲಿತರು

ಸಂವಾದ ಕಾರ್ಯಕ್ರಮದಲ್ಲಿ ಗದ್ದಲ, ತಳ್ಳಾಟ, ಕೂಗಾಟ  ಮೈಸೂರು,ಮಾ.30: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ವಿರುದ್ಧ ದಲಿತರು ಧಿಕ್ಕಾರ ಕೂಗಿ, ಆಕ್ರೋಶ ವ್ಯಕ್ತಪಡಿಸಿ, ಗದ್ದಲ, ಕೂಗಾಟ, ತಳ್ಳಾಟ ನಡೆಸಿ ಪರಸ್ಪರ ಕೈ ಕೈ ಮಿಲಾಯಿಸಿದ ಘಟನೆ ನಡೆಯಿತು. ಕರುನಾಡ ಜಾಗ್ರತಿ ಯಾತ್ರೆ ಕೈಗೊಂಡಿರುವ ಅಮಿತ್ ಶಾ, ಶುಕ್ರವಾರ ನಗರದ ರಾಮಾನುಜ ರಸ್ತೆಯಲ್ಲಿರುವ ರಾಜೇಂದ್ರ ಕಲಾಮಂದಿರದಲ್ಲಿ ದಲಿತ ಮುಖಂಡರೊಂದಿಗೆ ಸಂವಾದ ಕಾರ್ಯಕ್ರಮ ಏರ್ಪಡಿಸಿದ್ದರು. ಈ ಕಾರ್ಯಕ್ರಮದಲ್ಲಿ ದಲಿತರು ಅಮಿತ್ ಶಾ ಹೇಳಿಕೆಗೆ ಆಕ್ರೋಶ

Top