You are here
Home > ಶಿಕ್ಷಣ

ಹೆಚ್ಚು ಅಂಕ ಪಡೆದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ :

: ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲೇ ಶೇ.60 ರಿಂದ 74.99 ಹಾಗೂ ಶೇ.75 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಮಂಜೂರಿಸಲು ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ವಿಧ್ಯಾಭ್ಯಾಸವನ್ನು ಪ್ರೋತ್ಸಾಹಿಸಲು ಕರ್ನಾಟಕ ಪ್ರೌಡ ಶಿಕ್ಷಣ ಪರೀಕ್ಷಾ ಮಂಡಳಿ, ಸಿ.ಬಿ.ಎಸ್.ಇ ಹಾಗೂ ಐ.ಸಿ.ಎಸ್.ಇ ರವರು ನಡೆಸುವ 10ನೇ ತರಗತಿ ಪರೀಕ್ಷೆಗಳಲ್ಲಿ ಶೇ.60 ರಿಂದ 74.99

Top