You are here
Home > Election_2018

ಕರಡು ಮತದಾರರ ಪಟ್ಟಿ ಪ್ರಕಟ : ಪರಿಷ್ಕರಿಸಿಕೊಳ್ಳಲು ಸೂಚನೆ

ಕೊಪ್ಪಳ ಅ.  :  ಕೊಪ್ಪಳ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಕರಡು ಮತದಾರರ ಪಟ್ಟಿಗಳನ್ನು ಸಂಬಂಧಪಟ್ಟ ತಹಶೀಲ್ದಾರ ಕಾರ್ಯಾಲಯದಲ್ಲಿ ಪ್ರಕಟಿಸಲಾಗಿದ್ದು, ಪರಿಷ್ಕರಿಸಿಕೊಳ್ಳಲು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ಸೂಚನೆ ನೀಡಿದ್ದಾರೆ. ದಿನಾಂಕ ೦೧-೦೧-೨೦೧೯ ರ ಆಧಾರದ ಮೇಲೆ ನಡೆಯುತ್ತಿರುವ ಮತದಾರರ ಪಟ್ಟಿ ಪರಿಸ್ಕರಣೆ ೨೦೧೯ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯನ್ವಯ ಕೊಪ್ಪಳ ಜಿಲ್ಲೆಯ, ೬೦-ಕುಷ್ಟಗಿ, ೬೧-ಕನಕಗಿರಿ, ೬೨-ಗಂಗಾವತಿ, ೬೩-ಯಲಬುರ್ಗಾ ಮತ್ತು ೬೪-ಕೊಪ್ಪಳ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದ ಕರಡು ಮತದಾರರ ಪಟ್ಟಿಯನ್ನು

Top