You are here
Home > Election_2018 (Page 2)

ಕಾರ್ಯಕರ್ತರೆ ಪಕ್ಷದ ಜೀವಾಳ-ಕೆ.ರಾಜಶೇಖರ ಹಿಟ್ನಾಳ

ಕೊಪ್ಪಳ-೧೪. ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪುರ ನಿವಾಸದ ಕಾರ್ಯಾಲಯದಲ್ಲಿ ಬರುವ ೧೬-೧೨-೨೦೧೮ರಂದು ನಡೆಯುವ ಶಕ್ತಿ ಅಭಿಯಾನ ಕಾರ್ಯಕ್ರಮದ ಪೂರ್ವಭಾವಿ ಸಬೇಯಲ್ಲಿ ಮಾತನಾಡಿದ ಮಾಜಿ ಜಿ.ಪಂ ಅಧ್ಯಕ್ಷ ಹಾಗೂ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ರಾಜಶೇಖರ ಹಿಟ್ನಾಳರವರು ನಿಷ್ಠೆಯಿಂದ ಪಕ್ಷದ ಸಂಘಟನೆಯೊಂದಿಗೆ ಕೈಜೋಡಿಸುವ ಕಾರ್ಯಕರ್ತರ ಬಲದಿಂದ ಪಕ್ಷದ ಏಳಿಗೆ ಸಾಧ್ಯ ಕೇವಲ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣದ ಸದ್ಬಳಕೆ ಮಾಡಿಕೊಂಡು ನರೇಂದ್ರ ಮೋದಿಯವರು ಈ ದೇಶದ ಪ್ರಧಾನಿಯಾಗಿ ದೇಶದ ಜನತೆಗೆ ಸುಳ್ಳಿನ

Top