ದೀಪಾವಳಿ ಹಬ್ಬದಲ್ಲಿ ಇಸ್ಪೀಟ್ ಆಟಕ್ಕೆ ಪರ್ಮಿಷನ್ !

 !ಕೊಪ್ಪಳ ಜಿಲ್ಲೆಯಲ್ಲಿ ದೀಪಾವಳಿ ಹಬ್ಬದಲ್ಲಿ ಇಸ್ಪೀಟ್ ಆಟಕ್ಕೆ ಪರ್ಮಿಷನ್ ನೀಡಿದ್ಧಾರೆ

 

ಎಂದು ಸುಳ್ಳು ಸುದ್ದಿಗಳನ್ನು ಹರಡಲಾಗುತ್ತಿದೆ ಈ ರೀತಿ ಯಾವದೇ ಪರ್ಮಿಷನ್ ನೀಡಿಲ್ಲ ಎಂದು ಕೊಪ್ಪಳ ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಅನೂಪ್ ಶೆಟ್ಟಿ ಹೇಳಿದ್ಧಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಎಸ್ಪಿಯವರು ದೀಪಾವಳಿ ಹಬ್ಬದ ನೆಪದಲ್ಲಿ ಇಸ್ಪಿಟ್ ಆಡುವುದು ಕಂಡು ಬಂದಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ಧಾರೆ.

Please follow and like us:
error