ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ರಾಜಶೇಖರ ಹಿಟ್ನಾಳ ನೇಮಕ

ಕೊಪ್ಪಳ:೨೪, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷರಾದ ಹಾಗೂ ಗಿಣಿಗೇರಿ ಕ್ಷೇತ್ರದ ಜಿಲ್ಲಾ ಪಂಚಾಯತ ಸದಸ್ಯರಾಗಿರುವ   ಕೆ.ರಾಜಶೇಖರ ಹಿಟ್ನಾಳ ಇವರನ್ನು ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶೀಯನ್ನಾಗಿ ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿರುವ  ಶಿವರಾಜ ಎಸ್.ತಂಗಡಗಿ ಇಂದು ಜಿಲ್ಲಾ ಕಾರ್ಯಕಾರಣಿ ಸಭೆಯಲ್ಲಿ ಆದೇಶ ಪ್ರತಿಯನ್ನು ನೀಡಿದರು.
ಇದೇ ಸಂದರ್ಭದಲ್ಲಿ ಕುರಗೋಡ ರವಿ ಯಾದವರನ್ನು ಕೊಪ್ಪಳ ಜಿಲ್ಲಾ ಕಾಂಗ್ರೆಸ್ ವಕ್ತಾರನಾಗಿ ನೇಮಕ ಮಾಡಿ ಆದೇಶ ನೀಡಿದರು.