ಪಟ್ಟಣ ಪಂಚಾಯತ್, ಪುರಸಭೆ,ನಗರಸಭೆ- ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ಪ್ರಕಟ

ಬೆಂಗಳೂರು : ಪಟ್ಟಣ ಪಂಚಾಯತ್, ಪುರಸಭೆ,ನಗರಸಭೆ- ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿಯನ್ನು ಸರಕಾರ ಘೋಷಣೆ ಮಾಡಿದೆ. ಸದಸ್ಯರಾಗಿ ಆಯ್ಕೆಯಾದರೂ ಸಹ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿಯ ಗೊಂದಲದಿಂದಾಗಿ ಇದುವರೆಗೂ ಅಧಿಕಾರ ಅನುಭವಿಸದ ಅಭ್ಯರ್ಥಿಗಳು ಈಗ ನಿಟ್ಟುಸಿರು ಬಿಟ್ಟಿದ್ದಾರೆ.

ಕೊಪ್ಪಳ ನಗರಸಭೆ ಅಧ್ಯಕ್ಷ ಸಾಮಾನ್ಯ ಮಹಿಳೆ,ಉಪಾಧ್ಯಕ್ಷ ಹಿಂದುಳಿದ ವರ್ಗ ಅ ಮಹಿಳೆ

ಕುಷ್ಟಗಿ ಸಾಮಾನ್ಯ ಉಪಾಧ್ಯಕ್ಷ ಸಾಮಾನ್ಯ ಮಹಿಳೆ

ಗಂಗಾವತಿ ಅಧ್ಯಕ್ಷ ಹಿಂದುಳಿದ ವರ್ಗ ಅ ಮಹಿಳೆ ಉಪಾಧ್ಯಕ್ಷ ಸಾಮಾನ್ಯ ಮಹಿಳೆ

ಯಲಬುರ್ಗಾ ಅಧ್ಯಕ್ಷ ಸಾಮಾನ್ಯ ಉಪಾಧ್ಯಕ್ಷ ಸಾಮಾನ್ಯ ಮಹಿಳೆ

Please follow and like us:
error