314 ಪಾಜಿಟಿವ್  -ಆರು ಜನ ಸಾವು- 196 ಡಿಸ್ಚಾರ್ಜ

ಕನ್ನಡನೆಟ್ ಕೊಪ್ಪಳ:  ಜಿಲ್ಲೆಯಲ್ಲಿ ಕರೋನಾ ಅಟ್ಟಹಾಸಕ್ಕೆ ಇಂದು 6 ಜನ ಸಾವನ್ನಪ್ಪಿದ್ದಾರೆ. ಇಂದು ಒಟ್ಟು 314 ಪಾಜಿಟಿವ್ ಪ್ರಕರಣಗಳು ವರದಿಯಾಗಿವೆ. 196 ಜನರನ್ನು ಡಿಸ್ಚಾರ್ಜ ಮಾಡಲಾಗಿದೆ. ಇದರಲ್ಲಿ ಯಲಬುರ್ಗಾ ತಾಲೂಕಿನಲ್ಲಿಯೇ ಅತೀ ಹೆಚ್ಚು  149 ಪ್ರಕರಣಗಳು ವರದಿಯಾಗಿವೆ. ಗಂಗಾವತಿ 48, ಕೊಪ್ಪಳ 69, ಕುಷ್ಟಗಿ  47 ಪ್ರಕರಣಗಳು ವರದಿಯಾಗಿವೆ. ಒಟ್ಟು 2795 ಜನ ಹೋಮ್ ಐಸೋಲೇಷನಲ್ಲಿದ್ದಾರೆ.  ಜಿಲ್ಲೆಯಲ್ಲಿ ಇದುವರೆಗೆ ಕೋವಿಡ್ ನಿಂದ ಸಾವನ್ನಪ್ಪಿದವರ ಸಂಖ್ಯೆ 305 ತಲುಪಿದೆ.

Please follow and like us:
error