ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಆಯ್ಕೆ ಪಟ್ಟಿ ಪ್ರಕಟ : ಆಕ್ಷೇಪಣೆಗೆ ಆಹ್ವಾನ

ಕೊಪ್ಪಳ-
ಕೊಪ್ಪಳ ಅ. :: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಪ್ಪಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರು/ ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳಿಗೆ ಆಹ್ವಾನಿಸಲಾಗಿದೆ.
ಶಿಶು ಅಭಿವೃದ್ಧಿ ಯೋಜನೆ, ಕೊಪ್ಪಳ ವ್ಯಾಪ್ತಿಯಲ್ಲಿ ಬರುವ ೨೧ ಅಂಗನವಾಡಿ ಸಹಾಯಕಿಯರ ಹಾಗೂ ೨ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ತಾತ್ಕಾಲಿಕವಾಗಿ ಗುರುತಿಸಿ ಆಯ್ಕೆ ಮಾಡಿ ಆನ್‌ಲೈನ್ koppal.nic.in ನಲ್ಲಿ ಪ್ರಕಟಿಸಲಾಗಿದೆ ಹಾಗೂ ಈ ಮಾಹಿತಿಯನ್ನು ಕೊಪ್ಪಳ ಶಿಶು ಅಭಿವೃಧ್ಧಿ ಯೋಜನಾಧಿಕಾರಿಗಳ ಕಛೇರಿ ಸೂಚನಾ ಫಲಕ ಮತ್ತು ಸಂಬಂಧಿಸಿದ ಗ್ರಾ.ಪಂ. ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಈ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಅಗತ್ಯ ದಾಖಲೆಗಳೊಂದಿಗೆ ನವೆಂಬರ್. ೦೫ ರೊಳಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಕೊಪ್ಪಳ, ಇಲ್ಲಿಗೆ ಕಛೇರಿ ಸಮಯದಲ್ಲಿ ಸಲ್ಲಿಸಬೇಕು. ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕೊಪ್ಪಳ ಶಿಶು ಅಭಿವೃದ್ಧಿ ಯೋಜನಾಧಿಕಾರಿ  ತಿಳಿಸಿದ್ದಾರೆ.
=======
ಗಂಗಾವತಿ-ಅಂಗನವಾಡಿ ಸಹಾಯಕಿಯರ ಆಯ್ಕೆ ಪಟ್ಟಿ ಪ್ರಕಟ : ಆಕ್ಷೇಪಣೆಗೆ ಆಹ್ವಾನ
ಕೊಪ್ಪಳ ಅ.  : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗಂಗಾವತಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ವತಿಯಿಂದ ಅಂಗನವಾಡಿ ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳಿಗೆ ಆಹ್ವಾನಿಸಲಾಗಿದೆ.
ಶಿಶು ಅಭಿವೃದ್ಧಿ ಯೋಜನೆ, ಗಂಗಾವತಿ ವ್ಯಾಪ್ತಿಯಲ್ಲಿ ಬರುವ ೨೬ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ತಾತ್ಕಾಲಿಕವಾಗಿ ಗುರುತಿಸಿ ಆಯ್ಕೆ ಮಾಡಿ, ಆನ್‌ಲೈನ್ ಞoಠಿಠಿಚಿಟ.ಟಿiಛಿ.iಟಿ ನಲ್ಲಿ ಪ್ರಕಟಿಸಲಾಗಿದೆ ಹಾಗೂ ಈ ಮಾಹಿತಿಯನ್ನು ಗಂಗಾವತಿ ಶಿಶು ಅಭಿವೃಧ್ಧಿ ಯೋಜನಾಧಿಕಾರಿಗಳ ಕಛೇರಿ ಸೂಚನಾ ಫಲಕ ಮತ್ತು ಸಂಬಂಧಿಸಿದ ಗ್ರಾ.ಪಂ. ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಈ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಅಗತ್ಯ ದಾಖಲೆಗಳೊಂದಿಗೆ ನವೆಂಬರ್. ೦೫ ರೊಳಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಗಂಗಾವತಿ, ಇಲ್ಲಿಗೆ ಕಛೇರಿ ಸಮಯದಲ್ಲಿ ಸಲ್ಲಿಸಬೇಕು. ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಗಂಗಾವತಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ  ತಿಳಿಸಿದ್ದಾರೆ.
=======
ಕನಕಗಿರಿ-ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಆಯ್ಕೆ ಪಟ್ಟಿ ಪ್ರಕಟ : ಆಕ್ಷೇಪಣೆಗೆ ಆಹ್ವಾನ
ಕೊಪ್ಪಳ ಅ.  : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕನಕಗಿರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರು/ ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳಿಗೆ ಆಹ್ವಾನಿಸಲಾಗಿದೆ.
ಶಿಶು ಅಭಿವೃದ್ಧಿ ಯೋಜನೆ, ಕನಕಗಿರಿ ವ್ಯಾಪ್ತಿಯಲ್ಲಿ ಬರುವ ೦೪ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ೧೪ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ತಾತ್ಕಾಲಿಕವಾಗಿ ಗುರುತಿಸಿ ಆಯ್ಕೆ ಮಾಡಿ ಆನ್‌ಲೈನ್ ಞoಠಿಠಿಚಿಟ.ಟಿiಛಿ.iಟಿ ನಲ್ಲಿ ಪ್ರಕಟಿಸಲಾಗಿದೆ ಹಾಗೂ ಈ ಮಾಹಿತಿಯನ್ನು ಕನಕಗಿರಿ ಶಿಶು ಅಭಿವೃಧ್ಧಿ ಯೋಜನಾಧಿಕಾರಿಗಳ ಕಛೇರಿ ಸೂಚನಾ ಫಲಕ ಮತ್ತು ಸಂಬಂಧಿಸಿದ ಗ್ರಾ.ಪಂ. ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಈ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಅಗತ್ಯ ದಾಖಲೆಗಳೊಂದಿಗೆ ನವೆಂಬರ್. ೦೫ ರೊಳಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಕನಕಗಿರಿ, ಇಲ್ಲಿಗೆ ಕಛೇರಿ ಸಮಯದಲ್ಲಿ ಸಲ್ಲಿಸಬೇಕು. ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕನಕಗಿರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ  ತಿಳಿಸಿದ್ದಾರೆ.

Please follow and like us:
error