ಅಂಬಿ ನಿಧನ: ಬಿಜೆಪಿ ಗಣ್ಯರ ಸಂತಾಪ

ಕೊಪ್ಪಳ, ನ.೨೫: ಚಿತ್ರನಟ ಮಾಜಿ ಸಚಿವ ಡಾ.ಅಂಬರೇಶ ನಿಧನದಿಂದ ಕನ್ನಡ ನಾಡಿಗೆ ತುಂಬಲಾಗದ ನಷ್ಟವಾಗಿದೆ. ಅಂಬರೇಶರವರು ಚಲನಚಿತ್ರ, ರಾಜಕೀಯ ಹಾಗೂ ಅನೇಕ ಕ್ಷೇತ್ರಗಳಲ್ಲಿ ತಮ್ಮದೇ ಯಾದ ಚಾಪು ಮೂಡಿಸಿದ್ದಾರೆ. ಅವರ ಅಕಾಲಿಕ ನಿಧನದಿಂದ ಆತ್ಮಕ್ಕೆ ಶಾಂತಿ ನೀಡಿ ಕುಟುಂಬಕ್ಕೆ ದುಖಃ ಭರಿಸುವ ಶಕ್ತಿ ಸಿಗಲಿ ಎಂದು ಕೊಪ್ಪಳ ಸಂಸದ ಸಂಗಣ್ಣ ಕರಡಿ, ಬಿಜೆಪಿ ಜಿಲ್ಲಾಧ್ಯಕ್ಷ ವಿರುಪಾಕ್ಷಪ್ಪ ಸಿಂಗನಾಳ, ರಾಷ್ಟ್ರೀಯ ಪರಿಷತ ಸದಸ್ಯ ಸಿ.ವಿ ಚಂದ್ರಶೇಖರ, ಡಾ.ಕೆ.ಜಿ ಕುಲಕರ್ಣಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಚಂದ್ರಶೇಖರಗೌಡ ಪಾಟೀಲ ಹಲಗೇರಿ, ಚಂದ್ರಶೇಖರ ಕವಲೂರ, ನರಸಿಂಗರಾವ್ ಕುಲಕರ್ಣಿ, ಜಿಲ್ಲಾ ಉಪಾಧ್ಯಕ್ಷ ರಾಜು ಬಾಕಳೆ, ಪಕ್ಷದ ಮುಖಂಡರಾದ ಅಪ್ಪಣ್ಣ ಪದಕಿ, ಅಮರೇಶ ಕರಡಿ, ಗವಿಸಿದ್ದಪ್ಪ ಕಂದಾರಿ, ಸಂಗಪ್ಪ ವಕ್ಕಳದ, ನೀಲಕಂಠಯ್ಯ ಹಿರೇಮಠ, ಸಂಗಮೇಶ ಡಂಬಳ, ಆರ್.ಬಿ ಪಾನಘಂಟಿ, ವಿ.ಎಂ ಬೂಸನೂರಮಠ, ಮಧುರಾ ಕರಣಂ, ಹೇಮಲತಾ ನಾಯಕ, ಶೋಭಾ ನಗರಿ, ವಾಣಿಶ್ರೀ ಮಠದ, ಬಿಜೆಪಿ ಜಿಲ್ಲಾ ಮಾಧ್ಯಮ ಪ್ರಮುಖ ಬಿ.ಗಿರೀಶಾನಂದ ಜ್ಞಾನಸುಂದರ ಹಾಗೂ ಅನೇಕರು ಸಂತಾಪ ಸೂಚಿಸಿದ್ದಾರೆ

Please follow and like us:
error