ಅಕ್ರಮ ಮದ್ಯ ಮಾರಾಟ, ಮರಳು ಕಳ್ಳ ಸಾಗಾಣಿಕೆ ಮೇಲೆ ದಾಳಿ ಪ್ರಕರಣ ದಾಖಲು

Koppal Crime News

ದಿ 12-09-2018 ರಂದು ಕಾರಟಗಿ ಪೊಲೀಸ್ ಠಾಣೆ ವ್ಯಾಪ್ತಿಯ ನಾಗನಕಲ ಗ್ರಾಮದ ಬಸ ನಿಲ್ದಾಣದ ಹತ್ತಿರ ಆರೋಪಿತನಾದ ಈರಪ್ಪ ತಂದೆ ದುರಗಪ್ಪ ಲಮಾಣಿ ಸಾ: ನಾಗನಕಲ ಈತನು ತನ್ನ ಹೋಟೆಲದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅನಧೀಕೃತವಾಗಿ ಮದ್ಯ ಮಾರಾಟ ಮಾಡುತ್ತಿದ್ದಾಗ ಎಂ. ಶಿವಕುಮಾರ ಪಿ.ಎಸ್.ಐ. ಕಾರಟಗಿ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ಮಾಡಿ ಆರೋಪಿತನಿಂದ ರೂ. 3,716/- ಮೌಲ್ಯದ ಆಕ್ರಮ ಮದ್ಯ ವಶಪಡಿಸಿಕೊಂಡು ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

ದಿನಾಂಕ 12-09-2018 ರಂದು ಕಾರಟಗಿ ಪೊಲೀಸ್ ಠಾಣೆ ವ್ಯಾಪ್ತಿಯ ನಾಗನಕಲ ಗ್ರಾಮದ ಬಸ ನಿಲ್ದಾಣದ ಹತ್ತಿರ ಆರೋಪಿತನಾದ ಶಿವಕುಮಾರ ತಂದೆ ತವರೆಪ್ಪ ಲಮಾಣಿ ಸಾ: ನಾಗನಕಲ ಈತನು ತನ್ನ ಹೋಟೆಲದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅನಧೀಕೃತವಾಗಿ ಮದ್ಯ ಮಾರಾಟ ಮಾಡುತ್ತಿದ್ದಾಗ ಎಂ. ಶಿವಕುಮಾರ ಪಿ.ಎಸ್.ಐ. ಕಾರಟಗಿ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ಮಾಡಿ ಆರೋಪಿತನಿಂದ ರೂ. 6,819/- ಮೌಲ್ಯದ ಆಕ್ರಮ ಮದ್ಯ ವಶಪಡಿಸಿಕೊಂಡು ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

ದಿನಾಂಕ 12-09-2018 ರಂದು ಅಳವಂಡಿ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಲಳ್ಳಿ ಗ್ರಾಮದ ಸರಕಾರಿ ಹಳ್ಳದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಆಕ್ರಮವಾಗಿ ಮರಳನ್ನು ಮಾರಾಟ ಮಾಡುವ ಉದ್ದೇಶದಿಂದ ಟ್ರ್ಯಾಕ್ಟರನಲ್ಲಿ ಆರೋಪಿತನಾದ ಕುಮಾರ ತಂದೆ ಸೋಮಲೇಪ್ಪ ಸಾ: ಕಕ್ಕೂರ ತಾಂಡಾ ಈತನು ಮರಳನ್ನು ತುಂಬುವಾಗ ಭೀಮಣ್ಣ ಸೂರಿ ಸಿ.ಪಿ.ಐ ಕೊಪ್ಪಳ ಗ್ರಾಮೀಣ ವೃತ್ತ ರವರು ಸಿಬ್ಬಂದಿ ಸಮೇತ ದಾಳಿ ಮಾಡಿ ಆರೋಪಿ ಮತ್ತು ಟ್ರ್ಯಾಕ್ಟರ ವಶಪಡಿಸಿಕೊಂಡು ಆರೋಪಿ ಮತ್ತು ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈ ಕೊಂಡಿರುತ್ತಾರೆ.

ದಿನಾಂಕ 12-09-2018 ರಂದು ಅಳವಂಡಿ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಲಳ್ಳಿ ಗ್ರಾಮದ ಸರಕಾರಿ ಹಳ್ಳದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಆಕ್ರಮವಾಗಿ ಮರಳನ್ನು ಮಾರಾಟ ಮಾಡುವ ಉದ್ದೇಶದಿಂದ ಟ್ರ್ಯಾಕ್ಟರನಲ್ಲಿ ಆರೋಪಿತನಾದ ಮಾರುತಿ ತಂದೆ ಹನಮಪ್ಪ ತಳಗೇರಿ ಸಾ: ಹೆಸರೂರ ಈತನು ಮರಳನ್ನು ತುಂಬುವಾಗ ಶಂಕರಪ್ಪ ಪಿ.ಎಸ್.ಐ ಅಳವಂಡಿ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ಮಾಡಿ ಆರೋಪಿ ಮತ್ತು ಟ್ರ್ಯಾಕ್ಟರ ವಶಪಡಿಸಿಕೊಂಡು ಆರೋಪಿ ಮತ್ತು ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈ ಕೊಂಡಿರುತ್ತಾರೆ.

ದಿನಾಂಕ 12-09-2018 ರಂದು ಅಳವಂಡಿ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಲಳ್ಳಿ ಗ್ರಾಮದ ಸರಕಾರಿ ಹಳ್ಳದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಆಕ್ರಮವಾಗಿ ಮರಳನ್ನು ಮಾರಾಟ ಮಾಡುವ ಉದ್ದೇಶದಿಂದ ಟ್ರ್ಯಾಕ್ಟರನಲ್ಲಿ ಆರೋಪಿತನಾದ ಸೋಮಪ್ಪ ತಂದೆ ಲಕ್ಷ್ಮಪ್ಪ ಹಳ್ಳಿ ಸಾ: ಕಕ್ಕೂರ ತಾಂಡಾ ಈತನು ಮರಳನ್ನು ತುಂಬುವಾಗ ಶಂಕರಪ್ಪ ಪಿ.ಎಸ್.ಐ ಅಳವಂಡಿ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ಮಾಡಿ ಆರೋಪಿ ಮತ್ತು ಟ್ರ್ಯಾಕ್ಟರ ವಶಪಡಿಸಿಕೊಂಡು ಆರೋಪಿ ಮತ್ತು ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈ ಕೊಂಡಿರುತ್ತಾರೆ.

Please follow and like us:
error