ಅಲ್ಪಸಂಖ್ಯಾತರಿಗೆ ವಿದ್ಯಾರ್ಥಿವೇತನ : ಉಚಿತ ಆನ್‌ಲೈನ್ ಅರ್ಜಿ ಸಲ್ಲಿಸುವ ಕೇಂದ್ರಗಳ ಪ್ರಾರಂಭ

ಕೊಪ್ಪಳ,: ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2020-21ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಉಚಿತವಾಗಿ ವಿದ್ಯಾರ್ಥಿವೇತನದ ಆನ್‌ಲೈನ್ ಅರ್ಜಿಗಳನ್ನು ಸಲ್ಲಿಸುವ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ.
2020-21ನೇ ಎನ್.ಎಸ್.ಪಿ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸಲು ನವೆಂಬರ್. 30 ರವರೆಗೆ ಅವಧಿ ವಿಸ್ತರಿಸಲಾಗಿದ್ದು, ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಅವರ ಪಾಲಕರ ಆರ್ಥಿಕ ಹಿತದೃಷ್ಠಿಯಿಂದ ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಈ ಸಾಲಿನ ವಿದ್ಯಾರ್ಥಿವೇತನ ಪಡೆಯಲು ಆನ್‌ಲೈನ್‌ನಲ್ಲಿ ಸಲ್ಲಿಸಬೇಕಾಗಿರುವ ಅರ್ಜಿಗಳನ್ನು ಉಚಿತವಾಗಿ ಸಲ್ಲಿಸಲು ಅನುಕೂಲವಾಗುವಂತೆ ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶನಾಲಯ ಬೆಂಗಳೂರು ಇವರ ಆದೇಶದನ್ವಯ ಕೊಪ್ಪಳ ಜಿಲ್ಲೆಯ ವಿವಿಧೆಡೆ ಉಚಿತ ಆನ್‌ಲೈನ್ ಅರ್ಜಿಗಳನ್ನು ಸಲ್ಲಿಸುವ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ. ಹಾಗೂ ಇದಕ್ಕೆ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಂಬAಧಿಸಿದAತೆ ವಸತಿ ಶಾಲೆಗಳ ಮುಖ್ಯೋಪಾದ್ಯಯರು, ನಿಲಯಪಾಲಕರು, ಗಣಕಯಂತ್ರ ಶಿಕ್ಷಕರನ್ನು ನಿಯೋಜಿಸಲಾಗಿದೆ.
ಉಚಿತವಾಗಿ ಆನ್‌ಲೈನ್ ಅರ್ಜಿಸಲ್ಲಿಸಲು ಕೆಂದ್ರಗಳ ವಿವರ;
ಕೊಪ್ಪಳ ತಾಲ್ಲೂಕಿನ ಟಣಕನಕಲ್ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅರ್ಜಿ ಸಲ್ಲಿಸಲು ಕೇಂದ್ರ ಸ್ಥಾಪಿಸಲಾಗಿದ್ದು, ಜಯಶ್ರೀ ಮೊ.ಸಂ. 8971480080, ಇವರನ್ನು ನಿಯೋಜಿಸಲಾಗಿದೆ. ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜು ಭಾಗ್ಯನಗರ- ಮಿಲಿಂದಕುಮಾರ ಮೊ. 9945656236, ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕರ ವಸತಿ ನಿಲಯ (ಬಿಲಾಲ್ ನಗರ) ಕೊಪ್ಪಳ- ಗವಿಸಿದ್ದಪ್ಪ ಮೊ. 9964418783, ಅಲ್ಪಸಂಖ್ಯಾತರ ನವೋದಯ ಮಾದರಿ ವಸತಿ ಶಾಲೆ ಕೊಪ್ಪಳ- ಆನಂತ ಪತ್ತಾರ್ ಮೊ. 9036369086, ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯ ಕೊಪ್ಪಳ- ವಿಜಯಲಕ್ಷಿö್ಮ ಮೊ. 7892768608, ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆ, ಸರದಾರ ಗಲ್ಲಿ ಕೊಪ್ಪಳ- ಶಂಕರ ಪಿ.ಎಸ್ ಮೊ. 9900122491, ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆ ದಿಡ್ಡಿಕೇರಿ ಕೊಪ್ಪಳ- ಮಹಾಂತೇಶ ಕೋವಿ, ಮೊ. 8553962282, ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆ ಮುನಿರಾಬಾದ್- ದಶವಂತಪ್ಪ ಮೊ. 8105739891, ಜಿಲ್ಲಾ ಮಾಹಿತಿ ಕೇಂದ್ರ ಡಿ.ಸಿ ಆಫೀಸ್ ಕೊಪ್ಪಳ- ಇರ್ಫಾನ್ ಹುಡೇದ ಮೊ. 8747861392.
ಗಂಗಾವತಿ ತಾಲ್ಲೂಕಿಗೆ ಸಂಬAಧಿಸಿದAತೆ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಿರೇಬೆಣಕಲ್-2 ವೀರೆಶ ಮೊ. 9686323938, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಿರೇಬೆಣಕಲ್-1 ಉಷಾಲಕ್ಷಿö್ಮÃ ಮೊ. 9986079121, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜು ಗಂಗಾವತಿ (ಹಿರೇಬೆಣಕಲ್)- ಮಹಿಬೂಬಸಾಬ ಮೊ. 9108573776, ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯ ಗಂಗಾವತಿ- ಗೌಸಿಯಾಬೇಗಂ ಮೊ. 9972205048, ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆ ಲಕ್ಷಿö್ಮÃ ಕ್ಯಾಂಪ್, ಗಂಗಾವತಿ- ಉಷಾ ರಾಣಿ ಮೊ. 8892601430, ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಗಂಗಾವತಿ- ಇರ್ಫಾನ್-ಉಜ್-ಜಮನ್ ಮೊ. 9986244408.
ಯಲಬುರ್ಗಾ ತಾಲ್ಲೂಕಿಗೆ ಸಂಬAಧಿಸಿದAತೆ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆ, ಸರ್ಕಾರಿ ಉರ್ದು ಶಾಲೆ ಯಲಬುರ್ಗಾ- ಕೌಸರ ಅಲಿ, ಮೊ. 7996420140, ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಯಲಬುರ್ಗಾ- ಮೋಯಿನುದ್ದೀನ್ ಖಾಜಿ ಮೊ. 8880422486. ಕುಕನೂರು ತಾಲ್ಲೂಕಿಗೆ ಸಂಬAಧಿಸಿದAತೆ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ತಳಕಲ್ಲ ಮಲ್ಲಿಕಾರ್ಜುನ ಮೊ. 8073296032, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕುದರಿಮೋತಿ- ಹುಲಗಪ್ಪ ಮೊ. 9900641436, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕುಕನೂರು- ತಿಪ್ಪರಾಜ ಮೊ. 9008097747, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜು ಕುಕನೂರು- ಯಾಸ್ಮೀನ್‌ಬೇಗಂ ಮೊ. 9148930746.
ಕಾರಟಗಿ; ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆ (ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆ ಕಾರಟಗಿ)- ಶರೀಪಾ ಮೊ. 9663360746, ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕರ ವಸತಿ ನಿಲಯ ಕಾರಟಗಿ- ಶಶಿಧರ ಮೊ. 8147935635.
ಕುಷ್ಟಗಿ ತಾಲ್ಲೂಕಿಗೆ ಸಂಬAಧಿಸಿದAತೆ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕುಷ್ಟಗಿ- ಆನಂದ ಎನ್ ಪಡಶೆಟ್ಟಿ ಮೊ. 7353206147, ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕರ ವಸತಿ ನಿಲಯ ಕುಷ್ಟಗಿ- ಚನ್ನಾರೆಡ್ಡಿ ಮೊ. 9108296944, ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆ (ಸರ್ಕಾರಿ ಉರ್ದು ಶಾಲೆ ತಾವರಗೇರಾ)- ಯಾಸೀನ್ ಮೊ. 861801131, ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಕುಷ್ಟಗಿ- ನಾಜಮೀನ್ ಮೊ. 9620531638. ಕನಕಗಿರಿ ತಾಲ್ಲೂಕಿಗೆ ಸಂಬAಧಿಸಿದAತೆ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆ (ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ, ಕನಕಗಿರಿ) ಯಲ್ಲಿ ಅರ್ಜಿ ಸಲ್ಲಿಸಲು ಕೇಂದ್ರ ಪ್ರಾರಂಭಿಸಲಾಗಿದ್ದು, ರೆಹಮತುಲ್ಲಾ ಅತ್ತಾರ ಮೊ.ಸಂ. 9611024212, ಇವರನ್ನು ನಿಯೋಜಿಸಲಾಗಿದೆ.

ಕೊಪ್ಪಳ ಜಿಲ್ಲೆಯ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳು ತಮ್ಮ ಹತ್ತಿರದ ಕೇಂದ್ರಗಳಿಗೆ ತೆರಳಿ ಅಗತ್ಯದಾಲೆಗಳೊಂದಿಗೆ ಭೇಟಿ ನೀಡಿ, ನವೆಂಬರ್. 30 ರೊಳಗಾಗಿ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳುವಂತೆ ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಾವೀದ್ ಕೆ. ಕರಂಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Please follow and like us:
error