ಅಳವಂಡಿ ಹೋಬಳಿ ಕುಕನೂರು ತಾಲೂಕಿಗೆ ಸೇರ್ಪಡೆಗೆ ವಿರೋಧ : ಪ್ರತಿಭಟನೆ

ಕೊಪ್ಪಳ :  ಅಳವಂಡಿ ಹೋಬಳಿಯನ್ನು ನೂತನ ಕುಕನೂರು ತಾಲೂಕಿಗೆ ಸೇರ್ಪಡೆಗೆ ವಿರೋಧ.ಕರ್ನಾಟಕ ರಕ್ಷಣಾ ವೇದಿಕೆ ಯುವಸೈನ್ಯ ಕಾರ್ಯಕರ್ತರಿಂದ ಪ್ರತಿಭಟನೆ.ಕೊಪ್ಪಳ ನಗರದ ಅಶೋಕ ಸರ್ಕಲ್ ನಲ್ಲಿ ಪ್ರತಿಭಟನೆ.ಕುಕನೂರು ತಾಲೂಕು ವ್ಯಾಪ್ತಿಗೆ ಸೇರಿಸುವ ಸರ್ಕಾರದ ನಿರ್ಧಾರ ಕೈಬಿಡುವಂತೆ ಆಗ್ರಹ.ಅಳವಂಡಿ ಹೋಬಳಿಯನ್ನು ಪ್ರಸ್ತುತ ಕೊಪ್ಪಳ ತಾಲೂಕು ವ್ಯಾಪ್ತಿಯಲ್ಲಿಯೇ ಮುಂದುವರೆಸಲು ಒತ್ತಾಯ. ನೂತನ ತಾಲೂಕಾಗಿ ಘೋಷಣೆಯಾಗಿರುವ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಕುಕನೂರು ಪಟ್ಟಣ.ಸುರೇಶ ದಾಸರಡ್ಡಿ, ಕೆ.ಎಸ್.ಕೊಡತಗೇರಿ ನೇತೃತ್ವದಲ್ಲಿ ಪ್ರತಿಭಟನೆ..