ಇನ್ನರ್ ವ್ಹೀಲ್ ಕ್ಲಬ್ ವತಿಯಿಂದ ಶಿಕ್ಷಕರ ದಿನ ಆಚರಣೆ


ಕೊಪ್ಪಳ : ಸ.೧೩, ನಗರದ ಅಂಬೇಡ್ಕರ ವೃತ್ತದ ಹತ್ತಿರ ಇರುವ ಕೊರಟಗೇರಾ ಶಾಲೆಯಲ್ಲಿ ಇನ್ನರ್ ವ್ಹೀಲ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಕೊಪ್ಪಳ ತಾಲೂಕಿನ ಅತ್ಯಂತ ಉತ್ತಮ ಶಿಕ್ಷಕರನ್ನು ಗುರ್ತಿಸಿ ಅದರಲ್ಲಿ ೧೫ ಜನ ಶಿಕ್ಷಕರಿಗೆ ’ನೇಶನ್ ಬಿಲ್ಡರ್ ಅವಾರ್ಡ’ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ಶಿಕ್ಷಕರ ಸಂಘದ ಉಪಾಧ್ಯಕ್ಷ ಶಂಭುಲಿಂಗನಗೌಡ್ರು, ಕ್ಲಬ್‌ನ ಅಧ್ಯಕ್ಷೆ ಮಮತಾ ಶೆಟ್ಟರ, ಕಾರ್ಯದರ್ಶಿ ನೀತಾ ತಂಬ್ರಳ್ಳಿ, ಶಿಕ್ಷಕರು, ಕ್ಲಬ್‌ನ ಎಲ್ಲಾ ಸದಸ್ಯರುಗಳು ಸೇರಿದಂತೆ ಇತತರು ಉಪಸ್ಥಿತರಿದ್ದರು.

Please follow and like us:
error