ಉಪ ವಿಭಾಗಾಧಿಕಾರಿಗಳ ಕಾರ್ಯಾಲಯದಲ್ಲಿ ಇ-ಕಛೇರಿ ಪ್ರಾರಂಭೋತ್ಸವಕ್ಕೆ ಚಾಲನೆ

ಕೊಪ್ಪಳ ಮಾ. : ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿ ಇಂದು (ಮಾ.3) ಉಪ ವಿಭಾಗಾಧಿಕಾರಿಗಳ ಕಾರ್ಯಲಯದಲ್ಲಿ ಇ-ಕಚೇರಿ ಪ್ರಾರಂಭೋತ್ಸವಕ್ಕೆ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ರಿಬ್ಬನ್ ಕತ್ತರಿಸುವುದರ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಎಂ. ಪಿ. ಮಾರುತಿ, ಉಪವಿಭಾಗಾಧಿಕಾರಿ ಸಿ.ಡಿ. ಗೀತಾ ಹಾಗೂ ಇಲಾಖಾ ಸಿಬ್ಬಂದಿ ಉಪಸ್ಥಿತರಿದ್ದರು.

Please follow and like us:
error