ಕರಾಟೆ ಸ್ಪರ್ಧೆ ರಾಜ್ಯ ಮಟ್ಟಕ್ಕೆ ಆಯ್ಕೆ


ಕೊಪ್ಪಳದ ಕೇತೆಶ್ವರ ಕಲ್ಯಾಣ ಮಂಟಪದಲ್ಲಿ ಜರುಗಿದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕೊಪ್ಪಳ ಸ್ಪೀರಿಟ್ ಕರಾಟೆ ಅಕಾಡೆಮಿಯ ಸ್ವಾಮಿ ವಿವೇಕಾನಂದ ಶಾಲೆಯ ೧೦ನೇ ತರಗತಿ ವಿದ್ಯಾರ್ಥಿಯಾದ ಅರ್ಶದ್ ಅಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತರಬೇತಿದಾರರಾದ ಪ್ರಭು ಗಾಳಿ ಅವರು ಶುಭ ಕೋರಿದ್ದಾರೆ.

Please follow and like us:
error