ಕರೋನಾ ಮತ್ತೊಬ್ಬ ವ್ಯಕ್ತಿ ಬಲಿ : ಎರಡೇ ದಿನದಲ್ಲಿ ಮೂರು ಸಾವು

ಕೊಪ್ಪಳ : ಕೊಪ್ಪಳ ಜಿಲ್ಲೆಯಲ್ಲಿ ಕೊರೊನಾ ಗೆ ಮತ್ತೊಂದು ಬಲಿಯಾಗಿದೆ.ಕೊಪ್ಪಳ ಭಾಗ್ಯನಗರದ 42 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದು

ಜಿಲ್ಲೆಯಲ್ಲಿ ಕರೋನಾದಿಂದ ಸಾವನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.ನಿನ್ನೆ ತಾನೇ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ಮೃತ ಸೋಂಕಿತ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಎರಡನೆ ದಿನದಲ್ಲಿ ಮೂವರು ಸಾವನ್ನಪ್ಪಿದ್ದು ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಿಸಿದೆ. ಜನರು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕಿದೆ. ಅನಾವಶ್ಯಕ ಹೊರಗೆ ತಿರುಗಾಡುವುದು ತಪ್ಪಿಸಬೇಕಿದರ. ಮಾಸ್ಕ್, ಸ್ಯಾನಿಟೈಜರ್ ಬಳಕೆ ಹೆಚ್ವು ಮಾಡಬೇಕಿದೆ

Please follow and like us:
error