ಕರ್ನಾಟಕ ಪ್ರದೇಶ ಕುರುಬರ ಸಂಘ : ಪ್ರತಿಭಾ ಪುರಸ್ಕಾರ ಹಾಗೂ ಅಭಿನಂದನಾ ಸಮಾರಂಭ

ಕೊಪ್ಪಳ : ಜುಲೈ ೨೩ ರಂದು ಕಿಂಗ್ಸ್ ಕೋರ್ಟ ಸಭಾಂಗಣ ಅರಮನೆ ಮೈದಾನ ಬೆಂಗಳೂರಿನಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘದ ವತಿಯಿಂದ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಯು.ಪಿ.ಎಸ್.ಸಿ ಮತ್ತು ಕೆ.ಎ.ಎಸ್ ಪರಿಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಅಭಿನಂದನಾ ಸಮಾರಂಭವನ್ನು ಏರ್ಪಡಿಸಲಾಗಿದೆ.
ಈ ಕಾರ್ಯಕ್ರಮಕ್ಕೆ ಮುಖ್ಯಮಮತ್ರಿಗಳಾದ ಸಿದ್ದರಾಮಯ್ಯ ಸೇರಿದಂತೆ ಸಚಿವರು, ಶಾಸಕರು, ಜಿ.ಪಂ ಅದ್ಯಕ್ಷರು, ಸದಸ್ಯರು, ಮುಖಂರಡುಗಳ ಕುರುಬ ಸಮಾಜದ ಮುಖಂಡರುಗಳು ಭಾಗವಹಿಸಲಿದ್ದಾರೆ ಆದ್ದರಿಂದ ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕಾರ್ಯದರ್ಶಿ ಬಸವರಾಜ ಚಿಲವಾಡಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Please follow and like us:
error