ಕಾಂಗ್ರೆಸ್-ಜೆಡಿಎಸ್ ಮೈತ್ರಿ ವಿರೋಧಿಸಿ ಬಿಜೆಪಿ ಪ್ರತಿಭಟನೆ..

ಕೊಪ್ಪಳ… ಕಾಂಗ್ರೆಸ್-ಜೆಡಿಎಸ್ ಮೈತ್ರಿ ವಿರೋಧಿಸಿ ಪ್ರತಿಭಟನೆ.ಬಿಜೆಪಿ ಕಾರ್ಯಕರ್ತರಿಂದ ಕರಾಳ ದಿನ ಆಚರಣೆ.ನಗರದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು.

ಇದೊಂದು ಅಪವಿತ್ರ ಮೈತ್ರಿ.ಜನಾದೇಶಕ್ಕೆ ವಿರುದ್ಧವಾದ ಮೈತ್ರಿ.ಉಭಯ ಪಕ್ಷಗಳಿಂದ ಅವಕಾಶವಾದಿ ರಾಜಕಾರಣ ಮಾಡಲಾಗುತ್ತಿದೆ ಎಂದು ಆರೋಪ..

ಸಂಸದ ಕರಡಿ ಸಂಗಣ್ಣ, ಶಾಸಕ ಪರಣ್ಣ ಮುನವಳ್ಳಿ ಸೇರಿದಂತೆ ಇತರ ಮುಖಂಡರು ಉಪಸ್ಥಿತಿ..