ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ (ರಿ) ಕೊಪ್ಪಳ ಜಿಲ್ಲಾಧ್ಯಕ್ಷರಾಗಿ ಶ್ರೀಮತಿ ಅನಸೂಯ ಜಹಗೀರದಾರ ನೇಮಕ

ಕೊಪ್ಪಳ, ೨೨- ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ (ರಿ) ಕೊಪ್ಪಳ ಜಿಲ್ಲಾಧ್ಯಕ್ಷರಾಗಿ ಸಾಹಿತಿ ಶ್ರೀಮತಿ ಅನಸೂಯ ಜಹಗೀರದಾರ ನೇಮಕವಾಗಿದ್ದಾರೆ.
ನೇಮಕ ಮಾಡಿ ಆದೇಶ ಹೊರಡಿಸಿರುವ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ರಾಜ್ಯಾಧ್ಯಕ್ಷ ಕೊಟ್ರೇಶ ಉಪ್ಪಾರ ಕನ್ನಡ ಸಾಹಿತ್ಯ ಸೇವೆ ಮಾಡುವಂತೆ ಸೂಚಿಸಿದ್ದಾರೆ.
ಜಿಲ್ಲೆಯ ಸಾಹಿತ್ಯ, ಕಲೆ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕವಾಗಿ ತೊಡಗಿಸಿಕೊಂಡು ಯುವ ಸಾಹಿತಿಗಳಿಗೆ ಪ್ರೋತ್ಸಾಹಿಸುವಂತೆ ಮನವಿ ಮಾಡಿದ್ದಾರೆ.

Please follow and like us:
error

Related posts