ಕೊಪ್ಪಳದಲ್ಲಿ ಟಿಪ್ಪು ಸುಲ್ತಾನ್ ಜಯಂತಿ

ಕೊಪ್ಪಳದಲ್ಲಿ ಟಿಪ್ಪು ಸುಲ್ತಾನ್ ಜಯಂತಿಗೆ ಚಾಲನೆ..ಜಿಲ್ಲಾಡಳಿತದವತಿಯಿಂದ ಇಂದು ಕೊಪ್ಪಳದಲ್ಲಿ ಟಿಪ್ಪುಸುಲ್ತಾನ ಜಯಂತಿ ಆಚರಿಸಲಾಗುತ್ತಿದೆ‌.ನಗರದ ಸಾಹಿತ್ಯಭವನದಲ್ಲಿ ಜಯಂತಿಗೆ ಆಚರಣೆ ಚಾಲನೆ ನೀಡಿದ ಶಾಸಕ ರಾಘವೇಂದ್ರ ಹಿಟ್ನಾಳ..

ಕೊಪ್ಪಳ ಸಂಸದ ಕರಡಿ ಸಂಗಣ್ಣ ಗೈರು..

ಮೆರವಣಿಗೆಗೆ ಅನುಮತಿ ನೀಡದ ಹಿನ್ನೆಲೆಯಲ್ಲಿ ಸರಳವಾಗಿ ನಡೆಯುತ್ತಿರುವ ಕಾರ್ಯಕ್ರಮ. ನಗರಸಭಾ ಅದ್ಯಕ್ಷ ಮಹೇಂದ್ರ ಚೋಪ್ರಾ, ಜಿಲ್ಲಾಧಿಕಾರಿ ಎಂ. ಕನಗವಲ್ಲಿ, ಎಸ್ಪಿ ಅನೂಪ್ ಶೆಟ್ಟಿ ಸೇರಿದಂತೆ ಇತರ ಗಣ್ಯರು ಉಪಸ್ಥಿತರಾಗಿದ್ದಾರೆ

Please follow and like us:
error