ಕೊಪ್ಪಳದಲ್ಲಿ ಮುಂದುವರೆದ ರೈತರ ಆತ್ಮಹತ್ಯೆ ಸರಣಿ..

ಕೊಪ್ಪಳ : ಕೊಪ್ಪಳದಲ್ಲಿ ಮುಂದುವರೆದ ರೈತರ ಆತ್ಮಹತ್ಯೆ ಸರಣಿ. ಸಾಲ ಭಾದೆಗೆ ಮತ್ತೊಬ್ಬ ರೈತ ಆತ್ಮಹತ್ಯೆ. ಮುಂಗಾರು ಮಳೆ ವಿಫಲ. ಬೆಳೆ ನಷ್ಟ ಹಿನ್ನೆಲೆ ಜಮೀನಿನಲ್ಲಿ ವಿಷ ಸೇವಿಸಿ ಸಾವಿಗೆ ಶರಣಾದ ರೈತ.

ಯಲ್ಲಪ್ಪ ಬಂಡಿ(55) ಆತ್ಮಹತ್ಯೆ ಗೆ ಶರಣಾದ ರೈತ.ಕೊಪ್ಪಳ ತಾಲೂಕಿನ ಯತ್ನಟ್ಟಿ ಸೀಮಾದ ಜಮೀನಿನಲ್ಲಿ ಘಟನೆ ನಡೆದಿದೆ.

ಭಾಗ್ಯನಗರದ ನಿವಾಸಿಯಾಗಿದ್ದ ಯಲ್ಲಪ್ಪ ಮೆಕ್ಕೆ ಹೋಳಕ್ಕೆ ಕೀಟ ನಾಶಕ ಸಿಂಪಡಿಸಲು ತೆರಳಿದ್ದ ವೇಳೆಯಲ್ಲಿ ವಿಷ ಸೇವಿಸಿದ್ದಾರೆ ಎಂದು ಹೇಳಲಾಗಿದೆ.ಕೊಪ್ಪಳ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ

Please follow and like us:
error