ಕೊಪ್ಪಳದಲ್ಲಿ ಸಂಭ್ರಮದ ಗಣೇಶೋತ್ಸವ

ಕೊಪ್ಪಳ ಜಿಲ್ಲೆಯಾದ್ಯಂತ 
ಸಂಭ್ರಮದಿಂದ ಗಣೇಶೋತ್ಸವ ಆಚರಿಸಲಾಗುತ್ತಿದೆ. ಬೇಳಿಗ್ಗೆಯಿಂದಲೇ ಸಂಭ್ರಮ, ಭಕ್ತಿಯಿಂದ ಹಬ್ಬ ಆಚರಿಸಲಾಗುತ್ತಿದೆ. ಡಿಜೆ ಬ್ಯಾನ್ ಮಾಡಿರುವುದರಿಂದ ಸ್ವಲ್ಪ ಮಟ್ಟಿಗೆ ಉತ್ಸಾಹ ಕಡಿಮೆ ಎನಿಸಿದರೂ ಯುವಕರು, ಮಕ್ಕಳು ಸಂಭ್ರಮದಿಂದ ಕುಣಿಯುತ್ತ ಮೆರವಣಿಗೆಯಲ್ಲಿ ವಿನಾಯಕನನ್ನು ಕರೆದೊಯ್ಯುತ್ತಿದ್ದಾರೆ..