ಕೊಪ್ಪಳದಲ್ಲಿ ಹುತಾತ್ಮರ ದಿನಾಚರಣೆ

ಕೊಪ್ಪಳದ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಯವರ ಕಚೇರಿ ಆವರಣದಲ್ಲಿ ಹುತಾತ್ಮರ ದಿನಾಚರಣೆಯನ್ನು ಆಚರಿಸಲಾಯಿತು. ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛ ಸಮರ್ಪಣೆ ಮಾಡಲಾಯಿತು. ಇದೇ ಸಂಧರ್ಭದಲ್ಲಿ ಹುತಾತ್ಮರ ಸ್ಮರಣಾರ್ಥ ಗಾಳಿಯಲ್ಲು ಮೂರು ಸುತ್ತು ಗುಂಡು ಹಾರಿಸಲಾಯಿತು. ನಂತರ ಎಸ್ಪಿ ಅನೂಪ್ ಶೆಟ್

ಟಿ ಹುತಾತ್ಮರ ಸ್ಮರಣೆ ಮಾಡಿದರು. ಈ ಸಂದರ್ಭದಲ್ಲಿ ನಗರದ ಗಣ್ಯರು, ಪೋಲಿಸ ಅಧಿಕಾರಿಗಳು , ಅವರ ಕುಟಬ ಸದಸ್ಯರು ಉಪಸ್ತಿತರಿದ್ದರು. ಜಿಲ್ಲಾಧಿಕಾರಿಗಳ ಅನುಪಸ್ಥಿತಿಯಲ್ಲಿ ಎಡಿಸಿ ರುದ್ರೇಶ್ ಘಾಳಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

Please follow and like us:
error