ಕೊಪ್ಪಳ : ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ಸಾವು

koppal-death-childrens-death1

ಕೊಪ್ಪಳ :  ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ಸಾವನ್ನಪ್ಪಿದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ತಾಲೂಕಿನ ಬಿಸರಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು .ಬಿಸರಳ್ಳಿ ಹೊರವಲಯದ ಕೃಷಿ ಹೊಂಡದಲ್ಲಿ ಮುಳುಗಿದ ಮಕ್ಕಳು.ಬಿಸರಳ್ಳಿ ಗ್ರಾಮದ ಮಂಜುನಾಥ ಎಂಬವವರ ಮಕ್ಕಳು ಭರತ(6)ಅಕ್ಕಮ್ಮ(10) ಮೖತದುರ್ದೈವಿಗಳಾಗಿದ್ದಾರೆ.ಅಳವಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related posts

Leave a Comment