ಕೊಪ್ಪಳ : ಕೆರೆಯಲ್ಲಿ ಯುವಕನ ಅನುಮಾನಾಸ್ಪದ ಶವ ಪತ್ತೆ

ಕೊಪ್ಪಳ : ಕೆರೆಯಲ್ಲಿ ಯುವಕನ ಅನುಮಾನಾಸ್ಪದ ಶವ ಪತ್ತೆ. ಆತ್ಮಹತ್ಯೆಯೋ ಅಥವಾ ಕೊಲೆಯೋ ಎನ್ನುವ ಬಗ್ಗೆ ಅನುಮಾನ

ಕೊಪ್ಪಳದ ಗಂಗಾವತಿ ತಾಲೂಕಿನ ರಾಂಪುರ ಕೆರೆಯಲ್ಲಿ ಘಟನೆ.ಸುಮಾರು 30 ವರ್ಷದ ಯುವಕನ ಕೊಳೆತ ಸ್ಥಿತಿಯಲ್ಲಿ ಇರುವ ಶವ. ಸುಮಾರು ಒಂದು ವಾರದ ಹಿಂದೆ ನಡೆದಿರುವ ಘಟನೆ. ಸ್ಥಳಕ್ಕೆ ಕನಕಗಿರಿ ಪೊಲೀಸರ ಭೇಟಿ ಪರಿಶೀಲನೆ. ಕನಕಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು