ಕೊಪ್ಪಳ ಜಿಲ್ಲಾ ಗಂಗಾಮತಸ್ಥರ ಸಂಘದಿಂದ ಅಭಿನಂದನೆ


ಕೊಪ್ಪಳ : ನವ್ಹಂಬರ ೧೧ ರಂದು ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಗಂಗಾಮತಸ್ಥರ ಸಂಘದ ಚುನಾವಣೆಯಲ್ಲಿ ಬಳ್ಳಾರಿ ಜಿಲ್ಲಾ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಬಿ. ಮಾಲೂರಿಯವರನ್ನು ಕೊಪ್ಪಳ ಜಿಲ್ಲಾ ಗಂಗಾಮತಸ್ಥರ ಸಂಘದಿಂದ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಬಾಳಪ್ಪ ಬಾರಕೇರ, ವಿರುಪಾಕ್ಷಪ್ಪ ಬಾರಕೇರ, ರಾಜಶೇಖರ ಮುಷ್ಠೂರು, ಹನುಮಂತಪ್ಪ ಬೆವಿನಾಳ, ಧನಂಜಯ, ಹರೀಶ ಕನಕಗಿರಿ, ಮಲ್ಲಿಕಾರ್ಜುನ ಸೇರಿದಂತೆ ಇತರರು ಭಾಗವಹಿಸಿದ್ದರು.

Please follow and like us:
error