ಕೊಪ್ಪಳ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ

ಈ ಸಾಲಿನ ಕನ್ನಡ ರಾಜ್ಯೋತ್ಸವ ಜಿಲ್ಲಾ ಮಟ್ಟದ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಹಿರಿಯ ನಾಟಕಕಾರ ಕುಷ್ಟಗಿಯ ಐ.ಡಿ.ಬಾಬು ಸೇರಿದಂತೆ ಆರು ಜನರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

Please follow and like us:
error