fbpx

ಕೊಪ್ಪಳ ಜಿಲ್ಲೆಯಲ್ಲಿ ಕರೋನಾಕ್ಕೆ ಮತ್ತೊಂದು ಬಲಿ

ಕೊಪ್ಪಳ : ಜಿಲ್ಲೆಯಲ್ಲಿ ಕರೋನಾದಿಂದ ಮತ್ತೊಂದು ಸಾವು ಸಂಭವಿಸಿದೆ.ಇದರಿಂದ ಜಿಲ್ಲೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಪಿ 24910 ಗಂಗಾವತಿ ತಾಲೂಕಿನ ಚಿಕ್ಕಜಂತಕಲ್ ನ
೫೧ ವರ್ಷದ ಪುರುಷ ಚಿಕಿತ್ಸೆ ಫಲಕಾರಿಯಗದೆ ಸಾವನ್ನಪ್ಪಿದವರು. ಇದೇ ದಿ ೫ ರಂದು ಆಸ್ಪತ್ರೆಗೆ ದಾಖಲಾಗಿದ್ದರು.. ಕಳೆದ ಒಂದೂವರೆ ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.ಇವತ್ತು ಜಿಲ್ಲೆಯಲ್ಲಿ ಯಾವುದೇ ಪಾಜಿಟಿವ್ ಪ್ರಕರಣಗಳು ಪತ್ತೆಯಾಗಿಲ್ಲ. ಆದರೆ ಸಾವಿನ ಸಂಖ್ಯೆ‌‌ ಏರಿಕೆಯಾಗಿರುವದು ಜನಸಾಮಾನ್ಯರ ಲ್ಲಿ ಆತಂಕ‌ ಹೆಚ್ಚಿಸಿದೆ.

Please follow and like us:
error
error: Content is protected !!