ಕೊಪ್ಪಳ.: ತುಂಗಭದ್ರೆಯ ಹೂಳೆತ್ತುವ ಕಾಮಗಾರಿಗೆ ಚಾಲನೆ

ಕೊಪ್ಪಳ  

ತುಂಗ ಭದ್ರಾ ಡ್ಯಾಂನಲ್ಲಿ ಹೂಳೆತ್ತುವ ಕಾಮಗಾರಿಗೆ ಚಾಲನೆ.ಕೊಪ್ಪಳ ತಾಲೂಕಿನ ಕಾಸನಕಂಡಿ ಬಳಿ ಹೂಳೆತ್ತುವ ಕಾಮಗಾರಿಗೆ ಚಾಲನೆ.ಮುಂದಾಳತ್ವ ವಹಿಸಿ ಸ್ವಂತ ಖರ್ಚಿನಲ್ಲಿ ಹೂಳೆತ್ತಲು ಮುಂದಾದ ರೈತರು.ಹೂಳೆತ್ತುವ ಕಾಮಗಾರಿಗೆ ಚಾಲನೆ ನೀಡಿದ ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮಿಗಳುಬುಲ್ಡೊಜರ್ ಚಾಲನೆ ಮಾಡುವ ಮೂಲಕ ಹೂಳೆತ್ತುವ ಕಾಮಗಾರಿಗೆ ಚಾಲನೆ.ಹೂಳೆತ್ತುವ ಕಾಮಗಾರಿ ಕಾರ್ಯಕ್ರಮದಲ್ಲಿ ಶಾಸಕ ಶಿವರಾಜ್ ತಂಗಡಗಿ, ರಾಘವೇಂದ್ರ ಹಿಟ್ನಾಳ, ಮಾಜಿ ವಿಧಾನಪರಿಷತ್ ಸದಸ್ಯರಾದ ಶ್ರೀನಾಥ್, ಗವಿಸಿದ್ದಪ್ಪ ಕರಡಿ ಸೇರಿದಂತೆ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಸದಸ್ಯರುಗಳು ಭಾಗಿಯಾಗಿದ್ದರು. ಜನಾರ್ದನ ಹುಲಗಿ ನೇತೃತ್ವದಲ್ಲಿ  ಪಕ್ಷಾತೀತವಾಗಿ ಕೊಪ್ಪಳ ಜಿಲ್ಲೆಯ  ಭರೈತರುಸ್ವಯಂಸ್ಪೂರ್ತಿಯಿಂದ ಭಾಗವಹಿಸಿದ್ದಾರೆ

Leave a Reply