fbpx

ಕೊಪ್ಪಳ ಶಾಸಕರಿಂದ ಆಹಾರ ಕಿಟ್ ವಿತರಣೆ

ಕೊಪ್ಪಳ : ಲಾಕ್ ಡೌನ್ ನಿಂದ ಸಂಕಷ್ಟಕ್ಕೊಳಗಾಗಿರುವ ಬಡ ಕುಟುಂಬಗಳಿಗೆ ಶಾಸಕ ರಾಘವೇಂದ್ರ ಹಿಟ್ನಾಳ ಆಹಾರದ ಕಿಟ್ ವಿತರಣೆ ಮಾಡಿದರು. ಭಾಗ್ಯನಗರದ ಬಾಲಾಜಿ ಕಲ್ಯಾಣ ಮಂಟಪದಲ್ಲಿ  ಭಾಗ್ಯನಗರದ ಪ್ರತಿಯೊಂದು ವಾರ್ಡ್ ಗಳಿಗೆ ಕೂಲಿ ಕಾರ್ಮಿಕರಿಗೆ, ಬಡ ಕುಟುಂಬಗಳಿಗೆ, ನಿರ್ಗತಿಕರಿಗೆ, ಅಗತ್ಯ ಆಹಾರ ಪದಾರ್ಥಗಳ ಕಿಟ್ ಗಳನು ವಿತರಿಸಲಾಯಿತು.

ಮಾಜಿ ಜಿ.ಪಂ ಅಧ್ಯಕ್ಷ  ಕೆ.ರಾಜಶೇಖರ್ ಹಿಟ್ನಾಳ್ , ಶ‍್ರೀನಿವಾಸ ಗುಪ್ತಾ, ಸುರೇಶ ಭೂಮರಡ್ಡಿ, ಕಾಟನ್ ಪಾಷಾ, ಕೃಷ್ಣಾ ಇಟ್ಟಂಗಿ, ಯಮನಪ್ಪ ಕಬ್ಬೇರ, ದಾನಪ್ಪ, ಜಾಕೀರ ಹುಸೇನ್, ಅಕ್ಬರ್ ಪಲ್ಟ್ನ ಸೇರಿದಂತೆ  ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Please follow and like us:
error
error: Content is protected !!