ಕೊಪ್ಪಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಯಾಗಿ ಸಿಂಧು ಎಲಿಗಾರ್ ನೇಮಕ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಕೊಪ್ಪಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಯಾಗಿ ಸಿಂಧು ದೊಡ್ಡೇಶ ಎಲಿಗಾರ್ ಅವರು ಗುರುವಾರದಂದು ಅಧಿಕಾರ ವಹಿಸಿಕೊಂಡರು.
ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಯಾಗಿ ನೇಮಕ ಗೊಂಡಿರುವ ಸಿಂಧು ಅವರು ಹೆಚ್ಚುವರಿಯಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಯ ಹುದ್ದೆಯ ಪ್ರಭಾರವನ್ನು ವಹಿಸಿಕೊಂಡಿದ್ದು, ಗುರುವಾರದಂದು ಅಧಿಕಾರ ಸ್ವೀಕರಿಸಿದರು. ಇಲಾಖೆಯ ಇಮಾಲಪ್ಪ ಹಾಗೂ ಇತರೆ ಸಿಬ್ಬಂದಿ ಉಪಸ್ಥಿತರಿದ್ದರು.

Please follow and like us:
error