ಕೊರೊನಾವೈರಸ್ ವಿರುದ್ಧದ ಹೋರಾಟ: ದೇಶಾದ್ಯಂತ ಆರೋಗ್ಯ ಕಾರ್ಯಕರ್ತರಿಗೆ ಚಪ್ಪಾಳೆ

ಹೊಸದಿಲ್ಲಿ: ಕೊರೊನಾವೈರಸ್ ವಿರುದ್ಧದ ಹೋರಾಟದಲ್ಲಿ ಸತತವಾಗಿ ದುಡಿಯುತ್ತಿರುವ ಆರೋಗ್ಯ ಕಾರ್ಯಕರ್ತರಿಗೆ ಗೌರವ ಸೂಚಿಸಲು ಪ್ರಧಾನಿ ಮೋದಿ ನೀಡಿದ್ದ ಕರೆಗೆ ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿದೆ. ದೇಶಾದ್ಯಂತ ಹಲವೆಡೆ ಜನರು ಬಾಲ್ಕನಿಗಳಲ್ಲಿ, ಮನೆಗಳ ಮಹಡಿಗಳಲ್ಲಿ, ಮನೆಗಳ ಹೊರಗೆ ಚಪ್ಪಾಳೆ ತಟ್ಟಿದ್ದಾರೆ.

Please follow and like us:
error