ಕೊರೋನಾ ಸೋಂಕಿತ ವ್ಯಕ್ತಿ ಗುಣಮುಖ : ಆಸ್ಪತ್ರೆಯಿಂದ ಬಿಡುಗಡೆ

ಕೊಪ್ಪ_ಳ : ಕೊರೊನಾ ಸೋಂಕಿನಿಂದ ಗುಣಮುಖನಾದ ವ್ಯಕ್ತಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಸೋಂಕಿತ 2254 ವ್ಯಕ್ತಿ ಸಂಪೂರ್ಣ ಸೋಂಕಿನಿಂದ ಗುಣಮುಖರಾದ ಹಿನ್ನೆಲೆಯಲ್ಲಿ ಯುವಕನನ್ನು ಕೊವಿಡ್ ಆಸ್ಪತ್ರೆ ಯಿಂದ ಬಿಡುಗಡೆ ಮಾಡಲಾಗಿದೆ

ಮೇ 25 ರಂದು ಆಸ್ಪತ್ರೆಗೆ ದಾಖಲಾಗಿದ್ದ ಪೆ-225೪ ಜೂನ್ 4 ರಂದು ಚಿಕಿತ್ಸೆ ನಂತರ ಗಂಟಲು ದ್ರವ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿತ್ತು. ಇಂದು ನಾಲ್ಕನೆ ವ್ಯಕ್ತಿಯಾಗಿ ಸೋಂಕಿನಿಂದ ಗುಣಮುಖವಾಗಿ ಬಿಡುಗಡೆ. ಇದು ಜನತೆಗೆ ಸಮಾಧಾನಕರ ವಿಷಯವೇ ಆಗಿದೆ.

Please follow and like us:
error