ಗಣೇಶ ಹಬ್ಬ : ಪೋಲಿಸರಿಂದ ಪಥ ಸಂಚಲನ.

ಗಣೇಶ ಹಬ್ಬದ ನಿಮಿತ್ಯ ಪೋಲಿಸರಿಂದ ಪಥ 

ಸಂಚಲನ.ಕೊಪ್ಪಳದ ಪ್ರಮುಖ ರಸ್ತೆಗಳಲ್ಲಿ ಪಥ ಸಂಚಲನ ನಡೆಸಿದ ಪೋಲಿಸರು..ಯಾವುದೇ ರೀತಿಯ ಅಹಿತಕರ ಘಟನೆಗಳನ್ನು ತಡೆಗಟ್ಟಲು ಹಾಗೂ ಸಮಾಜ ವಿರೋಧಿ ಶಕ್ತಿಗಳಿಗೆ ಎಚ್ಚರಿಕೆ ನೀಡಲು ಪೋಲಿಸರ ಪಥಸಂಚಲನ.. ಇತ್ತೀಚೆಗೆ ಶಾಂತಿಸಭೆ ನಡೆಸಿ ಎಚ್ಚರಿಕೆ ನೀಡಿದ್ದ ಎಸ್ಪಿ ಅನೂಪ್ ಶೆಟ್ಟಿ..ಕಾನೂನು ಸುವ್ಯವಸ್ಥೆ ಕಾಪಾಡಲು 800 ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿ, ಸಿಬ್ಬಂದಿಗಳನ್ನು ಹಾಗೂ 500 ಕ್ಕೂ ಹೆಚ್ಚು ಗೃಹ ರಕ್ಷಕ ದಳದವರು ಹಾಗೂ ಹೆಚ್ಚುವರಿಯಾಗಿ ಕೆಎಸ್‍ಆರ್‍ಪಿ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ