ಗವಿಮಠದ  ಶ್ರೀಗಳಿಂದ ಮಕ್ಕಳಿಗೆ ಅಕ್ಷರಾಭ್ಯಾಸಕ್ಕೆ ಚಾಲನೆ

ಕೊಪ್ಪಳ ಗವಿಮಠದ 


ಶ್ರೀಗಳಾದ ಶ್ರೀ ಅಭಿನವ  ಗವಿಸಿದ್ದೇಶ್ವರ ಸ್ವಾಮಿಜಿಗಳಿಂದ ಮಕ್ಕಳಿಗೆ ಅಕ್ಷರಾಭ್ಯಾಸಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ನೂರಾರು ಪಾಲಕರು, ಮಕ್ಕಳು ಉಪಸ್ಥಿತರಿದ್ದು ಶ್ರೀಗಳಿಂದ ಮಕ್ಕಳಿಗೆ ಅಕ್ಷರಾಭ್ಯಾಸ ಕ್ಕೆ ಚಾಲನೆ ನೀಡಲಾಯಿತು. ಪ್ರತಿ ವರ್ಷ ಈ ಕಾರ್ಯಕ್ರಮ ನಡೆಯುತ್ತಿದೆ.

Please follow and like us:
error

Related posts

Leave a Comment