ಚೈತ್ರಾ ಕುಂದಾಪುರ ವಿರುದ್ದ ದೂರು ದಾಖಲು

ಕೊಪ್ಪಳ: ಸಂಘಪರಿವಾರದ ಚೈತ್ರಾ ಕುಂದಾಪುರ ವಿರುದ್ದ ಚುನಾವಣೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಕೋಪ ತಾಲೂಕಿನ ಗಂಗಾವತಿ ವಿಧಾನ ಸಭಾ ಕ್ಷೇತ್ರದ ಹಿರೇ ಸೂಳಿಕೇರಿ ತಾಂಡಾದಲ್ಲಿ ದುರ್ಗಾದೇವಿಯ ದೇವಸ್ಥಾನ ದ ಹತ್ತಿರ ಯಾವುದೇ ಪರವಾನಿಗೆ ಇಲ್ಲದೆ.
ಎರಡು ಕೋಮುಗಳ ಭಾವನೆ ಕೇರಳಿಸುವಂತೆ. ಭಾಷಣ ಮಾಡಿದ ಚೈತ್ರ ಕುಂದಾಪುರ ಮತ್ತು ಕಾರ್ಯಕ್ರಮ ಆಯೋಜಿಸಿದ್ದ ವೆಂಕಟೇಶ ಪೂಜಾರ ಮತ್ತು ಶೇಖರ ನಾಯಕ ವಿರುದ್ದು ಪ್ರಕರಣ ದಾಖಲಾಗಿದೆ. ಗಂಗಾವತಿ ವಿಧಾನ ಸಭಾ ಕ್ಷೇತ್ರದ ಪ್ಲೇಯಿಂಗ್ ಸ್ಕ್ವಾಡ್ ಅಧಿಕಾರಿ ದೂರಿನ ಅನ್ವಯ ಚೈತ್ರಾ ಕುಂದಾಪುರ ಇತರ ಇಬ್ಬರ ಮೇಲೆ ಕಲಂ 171h ,ipc125,Rp 127 ಪ್ರಕರಣ ದಾಖಲಾಗಿದೆ. ಶಂಕರ್ ನಾಯಕ್ ಸಹ ೧೨ ಜನರ ಮೇಲೆ ದೂರು ದಾಖಲಿಸಿದ್ದಾರೆ

Please follow and like us:
error

Related posts