ಜಲದೀಕ್ಷೆಯಲ್ಲಿ ೧೦ ಸಾವಿರ ವಿದ್ಯಾರ್ಥಿಗಳು ಭಾಗಿ

ಕೊಪ್ಪಳ  ಗವಿಮಠ ಜಾತ್ರೆಯಲ್ಲಿ ಜಲದೀಕ್ಷೆ  ಜಾಥಾದಲ್ಲಿ ಸುಮಾರು 10 ಸಾವಿರಕ್ಕೂ ಹೆಚ್ಚು ಶಾಲಾ-ಕಾಲೇಜ್‌ಗಳ ವಿದ್ಯಾರ್ಥಿಗಳು ಬಾಗಿ, ಈ ಜಾಥಾದಲ್ಲಿ ಪಾಲ್ಗೊಂಡು ನೀರಿನ ಮಹತ್ವದ ಬಗ್ಗೆ ಜಾಗೃತಿ ಮೂಡಿಸಿದರು.

Leave a Reply