ಕೊಪ್ಪಳ, : ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಬಳ್ಳಾರಿ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿಗಳ ದೂರವಾಣಿ ಸಂದೇಶದನ್ವಯ 26 ವರ್ಷದ ವ್ಯಕ್ತಿ ಜಿಂದಾಲ್ನಲ್ಲಿ ಕೆಲಸ ಮಾಡುತ್ತಿದ್ದು, ಈ ವ್ಯಕ್ತಿಯ ಗಂಟಲು ದ್ರವವನ್ನು ವಿವಿಪುರ ತೋರಣಗಲ್ನಲ್ಲಿ ಪರೀಕ್ಷಗೆ ಒಳಪಪಡಿಸಲಾಗಿದ್ದು, ಇವರಲ್ಲಿ ಕೋರೊನಾ ಸೊಂಕು ದೃಡಪಟ್ಟಿದೆ.
ಈ ವ್ಯಕ್ತಿಯು ಖುಷಿ ಖಾಸಗಿ ಆಸ್ಪತ್ರೆಗೆ ತಮ್ಮ ಸಂಬಂಧಿಕರನ್ನು ಭೇಟಿ ಮಾಡಲು ಬಂದಿರುವ ವಿಷಯ ತಿಳಿದು ಅಪರಾಹ್ನ 2 ಗಂಟೆಗೆ ಈ ವ್ಯಕ್ತಿಯನ್ನು ಕೊಪ್ಪಳ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
Please follow and like us: