ಜೆಡಿಎಸ್ ಯುವ ಘಟಕ ರಾಜ್ಯ ಸಂಘಟನಾ ಕಾರ್ಯದರ್ಶಿ ನೇಮಕ

ಕೊಪ್ಪಳ : ಕರ್ನಾಟಕ ಪ್ರದೇಶ ಜನತಾದಳ (ಜಾತ್ಯಾತೀತ) ಪಕ್ಷದ ಯುವ ಘಟಕದ ರಾಜ್ಯ ಸಂಘಟನಾ ಕಾರ್ಯದರ್ಶಿಯನ್ನಾಗಿ ಸೈಯದ್ ಮಹೆಮೂದ್ ಹುಸೇನಿ ರವರನ್ನು ರಾಜ್ಯ ಯುವ ಘಟಕದ ಅಧ್ಯಕ್ಷ ಎಸ್. ಮಧು ಬಂಗಾರಪ್ಪ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯರ್ಶಿ ಜಪ್ರುಲ್ಲಾಖಾನ್ ರವರು ನೇಮಕ ಮಾಡಿ ಆದೇಶಿಸಿದ್ದಾರೆ.
ತಾವು ಈ ಗುರುತವಾದ ಜವಾಬ್ದಾರಿಯನ್ನು ವಹಿಸಿಕೊಂಡು ರಾಜ್ಯಾದಲ್ಲಿ ಜನತಾದಳ ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟಿಸುವ ಕಾರ್ಯನ್ಮುಖರಾಗಲಿ ಎಂದು ಶುಭ ಹಾರೈಸಿರುತ್ತಾರೆ.