You are here
Home > Koppal News > ಡಾ.ಬಿ.ಆರ್ ಅಂಬೇಡ್ಕರ್ ಅವರ ಪರಿನಿರ್ವಾಣ ದಿವಸದ ಅಂಗವಾಗಿ ಭಕ್ತಿ ನಮನ

ಡಾ.ಬಿ.ಆರ್ ಅಂಬೇಡ್ಕರ್ ಅವರ ಪರಿನಿರ್ವಾಣ ದಿವಸದ ಅಂಗವಾಗಿ ಭಕ್ತಿ ನಮನ

: ದ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಗೌರವ ಅರ್ಪಿಸಲಾಯಿತು.
ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರದಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ ಘಾಳಿ, ಸಮಾಜ ಕಲ್ಯಾಣ ಇಲಾಖೆ ಉಪನಿದೇರ್ಶಕ ಶ್ರೀಕಾಂತ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕರಾದ ಸಿ.ಡಿ ಗೀತಾ, ಜಿಲ್ಲಾ ಸಂಖ್ಯಾಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ ಸೇರಿದಂತೆ ಹಲವು ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದು, ಅಂಬೇಡ್ಕರ್ ಭಾವಚಿತ್ರಕ್ಕೆ ಭಕ್ತಿ ನಮನ ಸಲ್ಲಿಸಿದರು.

Top