fbpx

ಡಿ. 14 ರಿಂದ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ

ಕೊಪ್ಪಳ ಡಿ. : ಕೊಪ್ಪಳ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟವು  ಡಿ. 14 ರಿಂದ 16 ರವರಗೆ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ಡಿ. 14 ರಂದು ಬೆಳಗ್ಗೆ 08 ಗಂಟೆಗೆ ಕೊಪ್ಪಳ ಪೊಲೀಸ್ ಕವಾಯತ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸಂಜೀವ್ ವಿ. ಕುಲಕರ್ಣಿ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಡಿ. 16 ರಂದು ಸಂಜೆ 06 ಗಂಟೆಗೆ ನಡೆಯುವ ಸಮಾರೋಪ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಬಳ್ಳಾರಿ ವಲಯದ ಪೊಲೀಸ್ ಮಹಾನಿರೀಕ್ಷಕರಾದ ಎಂ. ನಂಜುAಡಸ್ವಾಮಿ ಅವರು ಭಾಗವಹಿಸಲಿದ್ದು, ಕ್ರೀಡಾಕೂಟದಲ್ಲಿ ವಿಜೇತರಾದ ಕ್ರೀಡಾ ಪಟುಗಳಿಗೆ ಬಹುಮಾನ ವಿತರಿಸುವರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಸಂಗೀತಾ  ತಿಳಿಸಿದ್ದಾರೆ.

Please follow and like us:
error
error: Content is protected !!