You are here
Home > Koppal News > ತಾಯಿಯ ಪಾದ ತೊಳೆದು ಪೂಜೆ ಸಲ್ಲಿಸಿದ ಮಕ್ಕಳು

ತಾಯಿಯ ಪಾದ ತೊಳೆದು ಪೂಜೆ ಸಲ್ಲಿಸಿದ ಮಕ್ಕಳು

 

ಕೊಪ್ಪಳ: ​ಶಾಲಾ ವಾರ್ಷಿಕೋತ್ಸವದಂದು ತಾಯಿಯ ಪಾದ ತೊಳೆದು ಪೂಜೆ ಸಲ್ಲಿಸಿದ ಕೊಪ್ಪಳ ಜಿಲ್ಲೆಯ ಕುಷ್ಠಗಿ ತಾಲೂಕಿನ ಹನುಮಸಾಗರದ ಸರ್ವೋದಯ ಖಾಸಗಿ ಶಾಲೆಯ ವಾರ್ಷಿಕೋತ್ಸವದ ಅಂಗವಾಗಿ ಶಾಲೆಯ ವಿದ್ಯಾರ್ಥಿಗಳು ತಮ್ಮ ತಾಯಂದಿರ ಪಾದ ಪೂಜೆ ಮಾಡಿ ಜನ್ಮದಾತೆಯರಿಗೆ ನಮನ ಸಲ್ಲಿಸಿದರು.

Leave a Reply

Top