ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಕೊಪ್ಪಳದ ಮಹಿಳೆ

ಕೊಪ್ಪಳ : ಕೊಪ್ಪಳದ ಜಿಲ್ಲಾಸ್ಪತ್ರೆಯಲ್ಲಿ ಮಹಿಳೆಯೊಬ್ಬರು ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕು ಮುಸಲಾಪುರ ಗ್ರಾಮದ ರತ್ನಮ್ಮ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿರೋ ಮಹಿಳೆ. ಮೂರು ಮಕ್ಕಳು ಮತ್ತು ತಾಯಿ ಆರೋಗ್ಯವಾಗಿದ್ದಾರೆ. ಸಹಜ ಹೆರಿಗೆಯಾಗಿದ್ದು, ಮಕ್ಕಳ ತೂಕ ಸ್ವಲ್ಪ ಕಡಿಮೆ ಇರೋದ್ರಿಂದ ತೀವ್ರ ಆರೋಗ್ಯ ನಿಘಾ ಘಟಕದಲ್ಲಿ ಇರಿಸಲಾಗಿದೆ ಎಂದು ಆಸ್ಪತ್ರೆ ಅಧಿಕಾರಿಗಳು ಮಾಹಿತಿ ನೀಡಿದ್ರು.
ಫ್ಲೋ…..

Related posts