You are here
Home > Crime_news_karnataka > ದುರ್ಗಾಪರಮೇಶ್ವರಿ ದೇವಿಯ ವಿಗ್ರಹ ಭಗ್ನ

ದುರ್ಗಾಪರಮೇಶ್ವರಿ ದೇವಿಯ ವಿಗ್ರಹ ಭಗ್ನ

kustagi News : ದುಷ್ಕರ್ಮಿಗಳು ದೇವಿಯ ಮೂರ್ತಿ ಭಗ್ನ ಮಾಡಿದ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದಲ್ಲಿ ನಡೆದಿದೆ.

ದೇವಸ್ಥಾನದ ಬಾಗಿಲು ಮುರಿದು ದುಷ್ಕೃತ್ಯ ಮಾಡಿದ ದುಷ್ಕರ್ಮಿಗಳು.ದುರ್ಗಾಪರಮೇಶ್ವರಿ ದೇವಿಯ ವಿಗ್ರಹ ಸಂಪೂರ್ಣ ಭಗ್ನ ಮಾಡಿದ್ದಾರೆ. ಹೀಗಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ.ದುಷ್ಕರ್ಮಿಗಳನ್ನು ಬಂಧಿಸುವಂತೆ ಸ್ಥಳೀಯರ ಒತ್ತಾಯ ಮಾಡಿದ್ದಾರೆ ಸ್ಥಳಕ್ಕೆ ಕುಷ್ಟಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Top