You are here
Home > Koppal News > ಕೊಪ್ಪಳದಲ್ಲಿ ಅದ್ದೂರಿ ಗಣರಾಜ್ಯೋತ್ಸವ

ಕೊಪ್ಪಳದಲ್ಲಿ ಅದ್ದೂರಿ ಗಣರಾಜ್ಯೋತ್ಸವ

ಕೊಪ್ಪಳದಲ್ಲಿ 68 ನೇ ಗಣರಾಜ್ಯೋತ್ಸವದ ಅಂಗವಾಗಿ  ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ರಾಯರಡ್ಡಿ ಅವರು ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದರು.

 ಈ ಸಂದರ್ಭದಲ್ಲಿ ಸಂಸದ ಕರಡಿ ಸಂಗಣ್ಣ, ಶಾಸಕ ಕೆ. ರಾಘವೇಂದ್ರ ಹಿಟ್ನಾಳ್, ಜಿ.ಪಂ. ಅಧ್ಯಕ್ಷ ಶೇಖರಪ್ಪ ನಾಗರಳ್ಳಿ, ನಗರಸಭೆ ಅಧ್ಯಕ್ಷ ಮಹೇಂದ್ರ ಚೋಪ್ರಾ, ಜಿಲ್ಲಾಧಿಕಾರಿ ಎಂ. ಕನಗವಲ್ಲಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ, ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ, ತಾ.ಪಂ. ಅಧ್ಯಕ್ಷ ಬಾಲಚಂದ್ರನ್, ಉಪವಿಭಾಗಾಧಿಕಾರಿ ಗುರುದತ್ ಹೆಗ್ಡೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

Leave a Reply

Top